ಗ್ರಾಮೀಣ ಜನತೆಗೆ ಸಿಹಿಸುದ್ದಿ; ಇನ್ಮುಂದೆ ಜನನ-ಮರಣ ಪ್ರಮಾಣ ಪತ್ರ ಗ್ರಾಮ ಪಂಚಾಯತ್ ಗಳಲ್ಲೇ ಲಭ್ಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಇದುವರೆಗೆ ಜನನ ಹಾಗೂ ಮರಣ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಕೆಲವು ಇಲಾಖೆಯಲ್ಲಿ ಮಾತ್ರ ನೀಡಲಾಗುತ್ತಿತ್ತು. ಆದರೆ ಇದೀಗ ಕರ್ನಾಟಕ ಸರ್ಕಾರವು ಆಯಾ ಗ್ರಾಮ ಪಂಚಾಯತ್ ಗಳಲ್ಲೇ ಜನನ ಮತ್ತು ಮರಣ ನೋಂದಣಿ ಪ್ರಮಾಣ ಪತ್ರಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ಒಂದೂವರೆ ವರ್ಷದ ಹಿಂದೆಯೇ ಆದೇಶ ಹೊರಡಿಸಿತ್ತಾದರೂ, ವರ್ಷಗಳ ನಂತರ ಇದೀಗ ಬೆಳವಣಿಗೆ ಕಂಡಿದೆ. ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಜನನ ಮತ್ತು […]
ಗ್ರಾಮೀಣ ಜನತೆಗೆ ಸಿಹಿಸುದ್ದಿ; ಇನ್ಮುಂದೆ ಜನನ-ಮರಣ ಪ್ರಮಾಣ ಪತ್ರ ಗ್ರಾಮ ಪಂಚಾಯತ್ ಗಳಲ್ಲೇ ಲಭ್ಯ Read More »
ಕರ್ನಾಟಕ