ರಾಜ್ಯಪಾಲರಿಂದ ಸರ್ಕಾರದ 6 ಮಸೂದೆ ರಿಜೆಕ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಈ  ಮೂಲಕ ಕಳೆದ ಜನವರಿಯಿಂದ ಇದುವರೆಗೂ ಒಟ್ಟು 11 ವಿಧೇಯಕಗಳನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದಂತಾಗಿದೆ. ಯಾವ ಮಸೂದೆ ಸರ್ಕಾರಕ್ಕೆ ವಾಪಸ್?  1 ಕರ್ನಾಟಕ ಸಾರ್ವಜನಿಕ ಪರೀಕ್ಷಾ(ಭ್ರಷ್ಟಾಚಾರ ತಡೆ) ವಿಧೇಯಕ 2 ಕರ್ನಾಟಕ ಧಾರ್ಮಿಕ ದತ್ತಿ (ತಿದ್ದುಪಡಿ) ವಿಧೇಯಕ 3 […]

ರಾಜ್ಯಪಾಲರಿಂದ ಸರ್ಕಾರದ 6 ಮಸೂದೆ ರಿಜೆಕ್ಟ್..! Read More »

ಕರ್ನಾಟಕ