‘Karnataka is second in milk production in the country’- C.M

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ

(ನ್ಯೂಸ್ ಕಡಬ) newskadaba.com ಜೂ. 27. ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಮತದಾರರು ಸಲ್ಲಿಸಬಹುದಾದ 12 ಮಾನ್ಯ ದಾಖಲೆಗಳಲ್ಲಿ ಒಂದಾಗಿ ಭಾರತೀಯ ಪಾಸ್‌ಪೋರ್ಟ್ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪಾಸ್‌ ಪೋರ್ಟ್ ಕಾಯ್ದೆ 1967ರ ಅಡಿಯಲ್ಲಿ ಪಾಸ್‌ ಪೋರ್ಟ್ ಪೌರತ್ವದ ಪುರಾವೆಯಲ್ಲ ಎಂಬ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಿಂದ ಉಂಟಾಗಿದ್ದ ವಿವಾದದ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ. ಬಿಹಾರ ಮತ್ತು ಅಸ್ಸಾಂನ ವಿಶೇಷ ಪರಿಷ್ಕರಣೆ […]

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ Read More »

ಕರಾವಳಿ

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top