karnataka police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ

(ನ್ಯೂಸ್‌ ಕಡಬ) newskadaba.com,  ನ.24 ಇಂಡಿ : ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸಾಕಷ್ಟು ತಾರತಮ್ಯ ಆಗುತ್ತಿರುವುದು ಕಂಡುಬAದಿರುತ್ತದೆ.ಅದನ್ನು ಮೇಲಾಧಿಕಾರಿಗಳು ಸರಿ ಪಡಿಸಿಕೊಳ್ಳಬೇಕು ಎಂದು ಡಿಎಸ್ ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಶ್ರೀ ಲೋಹಿತಕುಮಾರ ರೂಗಿ ಅವರು ಮನವಿ ಮಾಡಿಕೊಂಡಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಿಗೆ ಒಬ್ಬರಂತೆ ಎಸ್ ಬಿ. ಮತ್ತು ಎಂ ಟಿ ಅಂತ ನೇಮಕ ಮಾಡಿಕೊಳ್ಳುವ ಅಧಿಕಾರ ಠಾಣಾಧಿಕಾರಿಗಳಿಗೆ ಇರುತ್ತದೆ. ಈ ಅಧಿಕಾರಿಗಳು ತಮಗೆ […]

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ.

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ

(ನ್ಯೂಸ್ ಕಡಬ) newskadba.com ಬೆಂಗಳೂರು, ಆ. 14.‌ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು- ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತ ಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು,

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ Read More »

ಕರ್ನಾಟಕ

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಇನ್ನುಮುಂದೆ ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ಹೊರಡಿಸಿದ್ದಾರೆ. ‘ಕಮಿಷನರ್ ಲಾ ಆಂಡ್ ಆರ್ಡರ್’ ಪೊಲೀಸರು ಕೂಡಾ ಈ ಬಾಡಿ ವೋರ್ನ್ ಕ್ಯಾಮೆರಾ ಧರಿಸಲು ಆದೇಶಿಸಲಾಗಿದ್ದು, ಹೊಯ್ಸಳ ಎಎಸ್‌ಐಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ Read More »

ಕರ್ನಾಟಕ

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್
Scroll to Top