karnataka rains

KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.5ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಬೆಳಗಾವಿ, ಕೊಡಗು, ಧಾರವಾಢ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹಾವೇರಿ, ಗದಗ, ಬೀದರ್, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, […]

KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ Read More »

ಕರ್ನಾಟಕ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಧಾರವಾಡ, ಹಾಸನ, ಗದಗ, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌ Read More »

ಕರ್ನಾಟಕ

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ,

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ Read More »

ಕರ್ನಾಟಕ

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.27:‌‌ ರಾಜ್ಯದಲ್ಲಿ ಇಂದಿನಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಿಗೆ ಆ.29ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ,

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ Read More »

ಕರ್ನಾಟಕ

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.22:‌‌ ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾದಗಿರಿ, ಉತ್ತರ ಕನ್ನಡ, ಕಲಬುರ್ಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಧಾರವಾಡ, ಬೀದರ್‌ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಗದಗ, ಕೊಪ್ಪಳ,

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ

(ನ್ಯೂಸ್‌ ಕಡಬ) newskadaba.com, ಆ.21:‌‌ ಇಂದಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಆದರೆ. ಆ.27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ Read More »

ಕರ್ನಾಟಕ

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.19:‌‌ ಭಾರೀ ಮಳೆಯ ಹಿನ್ನೆಲೆ ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಈ ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೆಳಗಾವಿ,

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

Karnataka Rains: ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.17:‌ ಬಂಗಾಳಕೊಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಆ.19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ಬೆಳಗಾವಿ, ಕೋಲಾರ, ಬೀದರ್‌, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಗೆ ಆರೆಂಜ್‌

Karnataka Rains: ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು,

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು Read More »

ಕರ್ನಾಟಕ
Scroll to Top