ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಫೆಬ್ರವರಿ 27 ಮತ್ತು 28ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವು ನಡೆಯಲಿದ್ದು ಈ ಸಮ್ಮೇಳದಲ್ಲಿ ಭಾಗವಹಿಸಲಿರುವ ನೌಕರರಿಗೆ 2 ದಿನ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ಸಂಘಗಳ ವತಿಯಿಂದ ಫೆ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ನಡೆಯಲಿದ್ದು ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. […]
ಫೆ. 27, 28 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ..! Read More »
ಕರ್ನಾಟಕ