ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24ನೇ ಸಾಲಿನ ಕರ್ನಾಟಕ ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ (ಗಂಗಾ ಕಲ್ಯಾಣ ನೀರಾವರಿ), ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ ( ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ) ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ […]
ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರ್ನಾಟಕ