karnataka

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್‌ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್‌ ಕ್ಯಾಶಿಯರ್‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಈತ ಬಾರ್‌ ಬಂದ್‌ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು, […]

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ. ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಇದರ ವತಿಯಿಂದ ವ್ಯಾಪ್ತಿಯ ಎಲ್ಲಾ ಯುನಿಟ್ ಗಳ ಕಾರ್ಯಕರ್ತರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಲು ಕರೆ ಕೊಡುವುದರೊಂದಿಗೆ ಶೇರಾ ಬುಡೋಳಿ ಖಿಳ್ರ್ ಜುಮ್ಮಾ ಮಸೀದಿಯ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ನಾಯಕರುಗಳಾದ ಶೇರಾ ಇಬ್ರಾಹಿಂ ಹಾಜಿ ಹಾಗೂ ಹಬೀಬ್ ಶೇರಾ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ವೈ‌ಎಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ!

(ನ್ಯೂಸ್ ಕಡಬ)newskadaba @gmail.com , ಬೆಂಗಳೂರು: ಜೂನ್ 1, ಲೋಕಾರ್ಪಣೆಯಾದ ಒಂದೇ ವರ್ಷದೊಳಗೆ ಎರಡನೇ ಬಾರಿ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ ಕುಸಿದಿದೆ. ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಉದ್ಘಾಟನೆಯಾದ ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಒಂದೇ ವರ್ಷಕ್ಕೆ ಕುಸಿದು ಬಿದ್ದಿದ್ದು, ಭಾರಿ ಅಪಘಾತ ತಪ್ಪಿದೆ.ಟರ್ಮಿನಲ್​ನಲ್ಲಿ ಮಂಗಳವಾರ ಮಧ್ಯಾಹ್ನ ಗಾಳಿ, ಮಳೆಯಿಂದಾಗಿ ಈ ಘಟನೆ ನಡೆದಿದೆ. ಛಾವಣಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ವರದಿಯಾಗಿದೆ.    

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು!

(ನ್ಯೂಸ್ ಕಡಬ)newskadaba @gmail.com ಕಾರ್ಕಳ , ಜೂನ್, 1 ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು. ಈ ಬಗ್ಗೆ ಎನ್ ಸುಧಾಕರ ರಾವ್  (66) ಕಾರ್ಕಳ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ 30 ರ ಸಂಜೆ 6 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿರುವುದಾಗಿದೆ. ಸುಧಾಕರ ರಾವ್ ವಾಸವಿರುವ ಮನೆಯ ಪಕ್ಕದಲ್ಲಿರುವ ಇವರ ಮೂಲಮನೆ ಮೂಡುಮನೆಯ ಕಪಾಟಿನಲ್ಲಿ ಇಟ್ಟಿದ್ದ ಸುಮಾರು 40 ಗ್ರಾಂ ತೂಕದ ಕರಿಮಣಿ ಸರ-2. 26 ಗ್ರಾಂನ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಮಿನಿ ಲಾರಿ ಡಿವೈಡರ್ ಗೆ ಡಿಕ್ಕಿ.!➤ ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ,ಮೇ.31 ಡಿವೈಡರ್ ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಕೊಪ್ಪಳದ ಮಂಗಳಪೂರ ಬಳಿ ನಡೆದಿದೆ.ನಿಯಂತ್ರಣ ತಪ್ಪಿದ ಮಿನಿ ಲಾರಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ರೇಣುಕಮ್ಮ(50) ಹಾಗೂ ಪ್ರಭು (25) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ನಿಯಂತ್ರಣ ತಪ್ಪಿ ಮಿನಿ ಲಾರಿ ಡಿವೈಡರ್ ಗೆ ಡಿಕ್ಕಿ.!➤ ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

 ಕ್ಷಣಾರ್ಧದಲ್ಲಿ ಹಾವು ಕಡಿತದಿಂದ ಬಚಾವ್ ಆದ ಬಾಲಕಿ!

(ನ್ಯೂಸ್ ಕಡಬ)newskadaba.com ಬೆಳಗಾವಿ, ಮೇ.31. ಮನೆ ಹೊಸ್ತಿಲ ಬಳಿ ಇದ್ದ ಹಾವಿನಿಂದ ಬಾಲಕಿಯೋರ್ವಳು ಕ್ಷಣಾರ್ಧದಲ್ಲಿ ಬಚಾವ್​ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮನೆ ಬಾಗಿಲಿನ ಸಮೀಪವೇ ಇದ್ದ ಹಾವನ್ನು ಗಮನಿಸದೇ ಮನೆಯೊಳಗೆ ಪ್ರವೇಶಿಸಲು ಮುಂದಾಗಿದ ಬಾಲಕಿ ಹೊಸ್ತಿಲ ಬಳಿ ಬರುತ್ತಿದ್ದಂತೆ ಹಾವು ಹೆಡೆ ಎತ್ತಿತ್ತು. ಗಮನಿಸಿದ ಮನೆ ಸದಸ್ಯರು ಹೊಸ್ತಿಲ ಬಳಿ ಹಾವು ಇರುವ ವಿಷಯ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಬಾಲಕಿ ಹಾವು ನೋಡಿ ಹೆದರಿ ಮನೆಯೊಳಗೆ ಓಡಿ ಹೋಗಿದ್ದಾಳೆ. ಈ ಮೂಲಕ ಹಾವು ಕಡಿತದಿಂದ ಬಾಲಕಿ

 ಕ್ಷಣಾರ್ಧದಲ್ಲಿ ಹಾವು ಕಡಿತದಿಂದ ಬಚಾವ್ ಆದ ಬಾಲಕಿ! Read More »

ಕರ್ನಾಟಕ

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.31. KSRTC ಬಸ್‌ ಡ್ರೈವಿಂಗ್ ಮಾಡುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದು, ನಿಯಂತ್ರಣ ತಪ್ಪಿದ ಸಾರಿಗೆ ಬಸ್‌ ರಸ್ತೆ ಪಕ್ಕದಲ್ಲಿಯೇ ಇದ್ದ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ನಡೆದಿದೆ. ಬಸ್ ಓಡಿಸುವಾಗಲೇ ಡ್ರೈವರ್‌ ಮುರಿಗೆಪ್ಪ ಎಂಬವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದರಿಂದ ಬಸ್‌ ಚಾಲಕನಿಲ್ಲದೇ ನಿಯಂತ್ರಣ ತಪ್ಪಿದ ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ. ಈ ವೇಳೆ ಬಸ್‌ ಕಂಡೆಕ್ಟರ್ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.  

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top