ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ 2016ರ ಅಧಿಸೂಚನೆಗೆ ಕೆಲ ತಿದ್ದುಪಡಿಯನ್ನು ಮಾಡಿ ಆದೇಶವನ್ನು ಹೊರಡಿಸಿದೆ. ಯಾವುದೇ ವ್ಯಕ್ತಿ, ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಚೀನಿ ದಾರ ಅಥವಾ ಮಾಂಜಾ ದಾರ ತಯಾರು, ದಾಸ್ತಾನು ಮಾಡುವುದವುದನ್ನೂ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದ್ದು, ತಯಾರು […]
ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ Read More »
ಕರ್ನಾಟಕ






