karnataka

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ ➤ ನಾಳೆ (ಮೇ.18) 3.30ಕ್ಕೆ ಕಾರ್ಯಕ್ರಮ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನೊಂದೆಡೆ ಹಲವು ವರ್ಷಗಳ ಬಳಿಕ ಕಾಂಗ್ರೆಸ್​ಗೆ ಪ್ರಚಂಡ ಗೆಲುವು ಹಾಗೂ ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಮೇ 18ರ ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. […]

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ ➤ ನಾಳೆ (ಮೇ.18) 3.30ಕ್ಕೆ ಕಾರ್ಯಕ್ರಮ ? Read More »

ಕರ್ನಾಟಕ

ಉಡುಪಿ: ‘ಕರೆಂಟ್ ಬಿಲ್ ಕೊಡಬೇಡಿ, ಕಟ್ಟಲ್ಲ’ ➤ ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ ಭೂಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮೀಟರ್ ಬೋರ್ಡ್ ಮುಂದೆ ಚೀಟಿ ಬರೆದು ಅಂಟಿಸಿ ಮೆಸ್ಕಾಂಗೆ ಕರೆಂಟ್ ಬಿಲ್ ಕಟ್ಟದಿರುವ ಬಗ್ಗೆ ಸಂದೇಶ ರವಾನಿಸಿದ್ದಾರೆ.! ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್ ಬೋರ್ಡ್ಗೆ “ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡ್. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ ಅಂಟಿಸಿದ್ದಾರೆ.

ಉಡುಪಿ: ‘ಕರೆಂಟ್ ಬಿಲ್ ಕೊಡಬೇಡಿ, ಕಟ್ಟಲ್ಲ’ ➤ ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ ಭೂಪ Read More »

ಕರ್ನಾಟಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. *ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ.!*

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್​ ಕಂಟ್ರೋಲರ್ /ಟ್ರೈನ್​ ಆಪರೇಟರ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. *ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ.!* Read More »

ಕರ್ನಾಟಕ

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತ್ಯು.!

(ನ್ಯೂಸ್ ಕಡಬ)newskadaba.com ತಲಕಾಡು,ಮೇ.17 ಸೇತುವೆ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಆಗಮಿಸಿದ್ದ ನಾಲ್ವರು ಯುವಕರಲ್ಲಿ ಮೈಸೂರಿನ ಆಲನಹಳ್ಳಿಯ ನಿವಾಸಿ ಸಣ್ಣಮಾದ (ಪುಟ್ಟ) ರವರ ಮಗ ಅಭಿಷೇಕ್ (21), ಅಲತ್ತೂರು ಹುಂಡಿಯ ಮಾದೇವರ ಮಗ ಮಹದೇವ ಪ್ರಸಾದ್ (20) ಮೃತಪಟ್ಟವರು.ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತ್ಯು.! Read More »

ಕರ್ನಾಟಕ

ಕರಗಿತು ಡಿಕೆಶಿ ಸಿಎಂ ಆಗೋ ಕನಸು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುವಲ್ಲಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದ ಡಿಕೆ ಶಿವಕುಮಾರ್‌ ಅವರ ಮುಖ್ಯಮಂತ್ರಿ ಕನಸು ಬಹುತೇಕ ಕಮರಿ ಹೋಗಿದೆ. ಶತಾಯಗತಾಯ ಈ ಬಾರಿ ಸಿಎಂ ಖುರ್ಚಿಗೇರಬೇಕೆಂಬ ಆಸೆ ಹೊತ್ತಿದ್ದ ಕನಕಪುರದ ಬಂಡೆಗೆ ಈಗ ಭಾರೀ ನಿರಾಸೆಯಾಗಿದೆ. ಹೈಕಮಾಂಡ್‌ ಮುಂದೆ ಸಿದ್ದು ಅವರನ್ನು ಸಿಎಂ ಮಾಡುವುದಕ್ಕೆ ಅವರು ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾದರೆ, ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರುವ ಡಿಕೆಶಿ ಅವರ ಮುಂದಿನ ನಡೆ ಕೂಡ

ಕರಗಿತು ಡಿಕೆಶಿ ಸಿಎಂ ಆಗೋ ಕನಸು Read More »

ಕರ್ನಾಟಕ

ವಿಮಾನದಲ್ಲಿ ಬೀಡಿ ಸೇದಲು ಮುಂದಾದ ಕೂಲಿ ಕಾರ್ಮಿಕ.!➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಕೂಲಿ ಕಾರ್ಮಿಕ, ವಿಮಾನದಲ್ಲೂ ಬೀಡಿ ಸೇದಲು ಯತ್ನಿಸಿದ್ದಾನೆ. ತಿಳಿದೋ ತಿಳಿಯದೆಯೋ ಮಾಡಿದ ತಪ್ಪಿಗೆ ಈತ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ಎಸ್.ಪ್ರವೀಣ್ ಕುಮಾರ್ ಎನ್ನುವವರು ವಿಮಾನದಲ್ಲಿ ಬೀಡಿ ಸೇದಲು ಯತ್ನಿಸಿದ್ದು ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಆಕ್ಷೇಪಿಸಿದ್ದಾರೆ. ನಂತರ ಇವರ ವರ್ತನೆ ಬಗ್ಗೆ ಮೇಲಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ.        

ವಿಮಾನದಲ್ಲಿ ಬೀಡಿ ಸೇದಲು ಮುಂದಾದ ಕೂಲಿ ಕಾರ್ಮಿಕ.!➤ಆರೋಪಿ ಅರೆಸ್ಟ್ Read More »

ಕರ್ನಾಟಕ

ಮಂಡ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಸಿಕ್ಕಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.17 ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು ಆ ವೇಳೆ ರೈಲು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ವರದಿಗಳು ತಿಳಿಸಿವೆ.    

ಮಂಡ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಸಿಕ್ಕಿ ಮಹಿಳೆ ಮೃತ್ಯು Read More »

ಕರ್ನಾಟಕ

ಜಾನುವಾರು ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ➤ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಜಾನುವಾರ ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.ಜಾಮೀನು ಕೋರಿ ಪುನೀತ್, ಎ.ಎನ್.ಪವನ್ ಕುಮಾರ್, ಪಿ.ಲಿಂಗಪ್ಪ, ಗೋಪಿ, ಸುರೇಶ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ರಜಾಕಾಲದ ಪೀಠ ಮಾನ್ಯ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ ಶ್ಯಾಮ್, ಇದ್ರಿಸ್ ಪಾಷಾ ಮರಣೋತ್ತರ ಪರೀಕ್ಷೆಯಲ್ಲಿ ದೇಹದಲ್ಲಿ ತರಚಿದ ಗಾಯಗಳ

ಜಾನುವಾರು ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ➤ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು Read More »

ಕರಾವಳಿ

ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ರಾಜ್ಯದಲ್ಲಿ ಸರಕಾರ ರಚನೆಯ ಕಸರತ್ತು ಮುಂದುವರಿದಿದೆ. ಇಂದು ಕಾಂಗ್ರೆಸ್ ಮುಖ್ಯಮಂತ್ರಿಯ ಹೆಸರು ಘೋಷಣೆ ಸಾಧ್ಯತೆ ಇದೆ. ಇನ್ನೊಂದು ಕಡೆ ಬಿಜೆಪಿಯಲ್ಲಿ ಸೋಲಿನ‌ ಅವಲೋಕನ‌ ನಡೆಯುತ್ತಿದೆ. ಸಮ್ಮಿಶ್ರ ಸರಕಾರ ಪತನಗೊಳಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ 11 ಮಂದಿ ಈ ಬಾರಿ ಸೋಲು ಕಂಡಿದ್ದಾರೆ. ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿದ್ದ ಶಾಸಕರಲ್ಲಿ ಒಬ್ನರಾಗಿದ್ದ ಡಾ.ಸುಧಾಕರ್ ಈ ಬಾರಿ ಸೋಲಿನ ಬಳಿಕ 2018ರಲ್ಲಿ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರಕಾರದಿಂದ ಹೊರಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು

ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್ Read More »

ಕರಾವಳಿ

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..!

(ನ್ಯೂಸ್ ಕಡಬ) newskadaba.com ಯಾದಗಿರಿ,ಮೇ.17 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ ಮೃತ ಮಹಿಳೆ. ನಿಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಕೌಟುಂಬಿಕ ಕಲಹದಿಂದಾಗಿ ಪತಿ ಹಾಗೂ ಪತ್ನಿ ಇಬ್ಬರೂ ದೂರವಿದ್ದರು.ಮಗಳ ಮದುವೆ ಎಂದು ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ. ರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಶಹಾಪುರ ಪೊಲೀಸ್

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..! Read More »

ಕರ್ನಾಟಕ
Scroll to Top