ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು
(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದ್ದು, ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ. 4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿ ಮೇಲೆ […]
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು Read More »
ಕರ್ನಾಟಕ