ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ ➤ ನಿರ್ಮಲಾ ಸೀತಾರಾಮನ್
(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.27 ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ. ಪ್ರಸ್ತುತ ಎರಡು ಲಕ್ಷ ಕೋಟಿ ರೂಪಾಯಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು ಚುನಾವಣ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಉದ್ಯಮಿಗಳು ಹಾಗೂ ಹೂಡಿಕೆದಾರರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷಗಳು ಹಾಗೂ ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಆರೋಪಿಸುತ್ತಿರುವಂತೆ ದೇಶದ ಆರ್ಥಿಕ ಸ್ಥಿತಿ ಡೋಲಾ ಯಮಾನವಾಗಿಲ್ಲ. ಈಗಾ ಗಲೇ ಎರಡು ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. […]
ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ ➤ ನಿರ್ಮಲಾ ಸೀತಾರಾಮನ್ Read More »
ಕರ್ನಾಟಕ