ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…! ➤ ಆಸ್ಪತ್ರೆಗೆ ದಾಖಲು..!
ಸ್ ಕಡಬ)Newskadaba.com ಬೆಂಗಳೂರು,ಏ.23 ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚುನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.
ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…! ➤ ಆಸ್ಪತ್ರೆಗೆ ದಾಖಲು..! Read More »
ಕರ್ನಾಟಕ