PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್
(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ […]
PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್ Read More »
ಕರ್ನಾಟಕ


