ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು
(ನ್ಯೂಸ್ ಕಡಬ)newskadaba.com ತುಮಕೂರು, ಏ.04. ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್‌ನಲ್ಲಿರುವ ಚೆಕ್‌ಪೋಸ್ಟ್ ನಲ್ಲಿ 1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಆಭರಣ ವ್ಯಾಪಾರಿಗೆ ಪಾವತಿಸಲು ಹಣವನ್ನು ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್ ನಲ್ಲಿ ಅವರನ್ನು ತಡೆದ ಅಧಿಕಾರಿಗಳ ಹಣದ ಬಗ್ಗೆ ತಿಳಿಸುವಂತೆ ಹೇಳಿದ್ದಾರೆ.
ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು Read More »
ಕರ್ನಾಟಕ



