ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ
(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮಾ.25. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.
ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್



