ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ➤ ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಎಂದರೆ ಮಾರ್ಚ್ 9ರಿಂದ ಆರಂಭವಾಗಲಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ ಎಂದು ವರದಿ ತಿಳಿಸಿದೆ. ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ […]
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ➤ ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ Read More »
ಕರ್ನಾಟಕ




