karnataka

ಕಾಂಗ್ರೆಸ್‌ನ 200 ಯುನಿಟ್‌ ಫ್ರೀ ವಿದ್ಯುತ್‌ ಮೋಸದ ಸ್ಕೀಂ       ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ‘ಪ್ರತಿ ತಿಂಗಳು 200 ಯುನಿಟ್‌ ವರೆಗೆ ಉಚಿತ ಗೃಹ ಬಳಕೆ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ, ಈ ಘೋಷಣೆಯಲ್ಲೇ ಮೋಸ ಇದೆ. ಗೃಹ ಬಳಕೆ ವಿದ್ಯುತ್‌ 60-70 ಯುನಿಟ್‌ಗಿಂತ ಹೆಚ್ಚಾಗಿ ಬಳಕೆಯೇ ಆಗುವುದಿಲ್ಲ. ಹೀಗಿದ್ದರೂ 200 ಯುನಿಟ್‌ವರೆಗೆ ಉಚಿತ ಎಂದು ಹೇಳುವುದು ಜನರಿಗೆ ಏಮಾರಿಸಿದಂತೆ ಅಲ್ಲವೇ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಬೆಸ್ಕಾಂ ವತಿಯಿಂದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಸ್ಕಾಂ ನಿರ್ಮಿಸಿರುವ 17 ನೂತನ ಕಟ್ಟಡಗಳ […]

ಕಾಂಗ್ರೆಸ್‌ನ 200 ಯುನಿಟ್‌ ಫ್ರೀ ವಿದ್ಯುತ್‌ ಮೋಸದ ಸ್ಕೀಂ       ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ​ಯಲ್ಲಿ ಚಾಂಪಿ​ಯನ್‌ ಆದ ಕರ್ನಾಟಕ    ➤  25 ಲಕ್ಷ ರೂ. ನಗದು ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 54 ವರ್ಷ​ಗಳ ಬಳಿ​ಕ ಪ್ರತಿ​ಷ್ಠಿತ ಸಂತೋಷ್‌ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ​ಯಲ್ಲಿ ಚಾಂಪಿ​ಯನ್‌ ಆದ ಕರ್ನಾಟಕ ತಂಡಕ್ಕೆ ಕರ್ನಾ​ಟಕ ರಾಜ್ಯ ಫುಟ್ಬಾಲ್‌ ಸಂಸ್ಥೆ(ಕೆ​ಎ​ಸ್‌​ಎ​ಫ್‌​ಎ) 25 ಲಕ್ಷ ರು. ನಗದು ಬಹು​ಮಾನ ಘೋಷಿ​ಸಿದೆ ಎನ್ನಲಾಗಿದೆ. ಕೆಎ​ಸ್‌​ಎ​ಫ್‌ಎ ಫುಟ್ಬಾಲ್‌ ಕ್ರೀಡಾಂಗ​ಣ​ದಲ್ಲಿ ನಡೆದ ಆಟ​ಗಾ​ರ​ರಿಗೆ ಸನ್ಮಾನ, ಟ್ರೋಫಿ ಪರೇಡ್‌ ಕಾರ್ಯಕ್ರಮ​ದಲ್ಲಿ ಮಾತ​ನಾ​ಡಿದ ಕೆಎ​ಸ್‌​ಎಫ್‌ಎ ಅಧ್ಯಕ್ಷ ಎನ್‌.​ಎ.​ಹ್ಯಾ​ರಿಸ್‌, ‘ರಾಜ್ಯದ ಆಟ​ಗಾ​ರರು ಈ ಬಾರಿ ಐತಿ​ಹಾ​ಸಿಕ ಸಾಧನೆ ಮಾಡಿ​ದ್ದಾರೆ. ದೇಶದ ಫುಟ್ಬಾ​ಲ್‌​ನಲ್ಲಿ ನಮ್ಮ ತಂಡ ಹೊಸ ಚರಿತ್ರೆ ಸೃಷ್ಟಿ​ಸಿದೆ.

ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ​ಯಲ್ಲಿ ಚಾಂಪಿ​ಯನ್‌ ಆದ ಕರ್ನಾಟಕ    ➤  25 ಲಕ್ಷ ರೂ. ನಗದು ಘೋಷಣೆ Read More »

ಕರ್ನಾಟಕ

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಹೊರ ರಾಜ್ಯದ ಪ್ರಯಾಣಿಕರನ್ನು ಮಾರ್ಗ ಮಧ್ಯೆ ಆಟೋದಿಂದ ಕೆಳಗೆ ಇಳಿಸಿ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಆಟೋ ಚಾಲಕರನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಾಣಸವಾಡಿ ನಿವಾಸಿ ಆರ್‌.ರೋಬಿನ್‌ (48) ಮತ್ತು ಸೇವಾನಗರದ ಯುವರಾಜ್‌ (39) ಬಂಧಿತ ಆಟೋ ಚಾಲಕರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಟೋ, ಮೊಬೈಲ್‌, .1 ಸಾವಿರ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.07. ಡೆತ್ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ದಲಿತ ಹೋರಾಟಗಾರ ಕೆ.ಎಂ.ಸಂದೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂದೇಶ್ರನ್ನು ಗೆಳೆಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ದಲಿತ ಯುವತಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಲು ಮುಂದಾಗಿದ್ದ ಕೆ.ಎಂ.ಸಂದೇಶ್ರ ಮೇಲೆ ಪ್ರಕರಣವನ್ನು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು ಎನ್ನಲಾಗಿದೆ. ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಮೇಲೆ ತಾನು ಮಾಡದ ತಪ್ಪಿಗೆ ಆಗಿರುವ ಶಿಕ್ಷೆಯಿಂದ ಅಪಮಾನ

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.!

(ನ್ಯೂಸ್ ಕಡಬ)newskadaba.com ಉಡುಪಿ, ಮಾ .06. ಮಣಿಪಾಲದಲ್ಲಿರುವ 35 ಅಂತಸ್ತುಗಳ ರಾಯಲ್ ಕಟ್ಟಡವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿ ರಾಜ್ (ಕೋತಿರಾಜ್) ಯಶಸ್ವಿಯಾಗಿ ಏರಿದ್ದು, 120 ಮೀಟರ್ ಎತ್ತರದ ಈ ಕಟ್ಟಡ ಇದುವರೆಗೂ ಜ್ಯೋತಿರಾಜ್ ಹತ್ತಿರುವ ಬಹು ಎತ್ತರದ ಕಟ್ಟಡವಾಗಿದೆ. ಬೆಳಿಗ್ಗೆ 11.10ಕ್ಕೆ ಸುರಕ್ಷತಾ ಸಾಧನಗಳೊಂದಿಗೆ ಕಟ್ಟಡವನ್ನು ಹತ್ತಲು ಆರಂಭಿಸಿದ ಜ್ಯೋತಿರಾಜ್ 12.10ಕ್ಕೆ ತುತ್ತತುದಿಯನ್ನು ತಲುಪುತ್ತಿದ್ದಂತೆ ನೆರೆದಿದ್ದವರೆಲ್ಲ ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು ಎನ್ನಲಾಗಿದೆ. ಬಹುಮಹಡಿ ಕಟ್ಟಡದ ತುದಿಯಲ್ಲಿ ಕನ್ನಡದ ಬಾವುಟ ಹಾರಿಸಿ ಸಂಭ್ರಮಿಸಿದರು.  

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.! Read More »

ಕರಾವಳಿ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಗಮನಿಸಿ.!    ➤  ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು 2023ರ ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www..tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸುವುದು.  

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಗಮನಿಸಿ.!    ➤  ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ Read More »

ಕರ್ನಾಟಕ

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.06. ಆಮೆ ಬಾರ್‌ಗೆ ಬಂತು ! ಎಣ್ಣೆ ಹಾಕುವುದಕ್ಕೆ ಅಲ್ಲ, ಹೆರಿಗೆಗಾಗಿ ! ಗ್ರಾಹಕರ ಟೇಬಲ್ ಅಡಿ ನಿರ್ಭಯವಾಗಿ ನುಸುಳಿ ರೆಕ್ಕೆ, ಹಿಂಗಾಲಲ್ಲಿ ಮರಳು ಬಗೆದು, ಹೊಂಡವೆಬ್ಬಿಸಿ ನೂರಾರು ಮೊಟ್ಟೆಯಿಟ್ಟು ಸಮುದ್ರದಲ್ಲಿ ಮರೆಯಾಗಿದೆ ಎಂದು ತಿಳಿದುಬಂದಿದೆ. ಇಂಥದ್ದೊಂದು ಅಚ್ಚರಿಗೆ ಶುಕ್ರವಾರ ರಾತ್ರಿ ಸಾಕ್ಷಿಯಾದ ತಾಣ ಕುಂದಾಪುರ ಕೋಡಿ ಕಡಲ ಕಿನಾರೆಯ ಬಾರ್ & ರೆಸ್ಟೋರೆಂಟ್, ಕೋಡಿ ಬೀಚ್‌ನಲ್ಲಿರುವ ಬಾರ್‌ನ ಹೊರಗೆ ಮರಳಿನ ಮೇಲೆ ಛತ್ರಿ ಸಹಿತ ಟೇಬಲ್ ಹಾಕಲಾಗುತ್ತದೆ.  

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ Read More »

ಕರಾವಳಿ

ಮಾರ್ಚ್ 31ರೊಳಗೆ ‘ಆಧಾರ್’ ಜೊತೆ ‘ಪಾನ್’ ಲಿಂಕ್ ಮಾಡುವುದು ಕಡ್ಡಾಯ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವ ಕುರಿತಂತೆ ಈಗಾಗಲೇ ಆದಾಯ ತೆರಿಗೆ ಇಲಾಖೆ ಹಲವು ಬಾರಿ ಸೂಚನೆಗಳನ್ನು ನೀಡಿದೆ. ಅಲ್ಲದೆ ದಿನಾಂಕಗಳನ್ನು ಸಹ ಈ ಹಿಂದೆ ಮುಂದೂಡಲಾಗಿದ್ದು, ಇದೀಗ 31 ಮಾರ್ಚ್ 2023 ಕೊನೆಯ ದಿನಾಂಕವಾಗಿದೆ ಎಂದು ವರದಿ ತಿಳಿಸಿದೆ. ಪಾನ್ ಜೊತೆ ಆಧಾರ್ ಲಿಂಕ್ ಮಾಡಲು ರೂ.1000 ವಿಳಂಬ ಶುಲ್ಕ ಪಾವತಿಸಬೇಕಾಗುತ್ತದೆ. ಜೊತೆಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್

ಮಾರ್ಚ್ 31ರೊಳಗೆ ‘ಆಧಾರ್’ ಜೊತೆ ‘ಪಾನ್’ ಲಿಂಕ್ ಮಾಡುವುದು ಕಡ್ಡಾಯ..!     Read More »

ಕರ್ನಾಟಕ

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ. ಆರನೇ ತರಗತಿಯಲ್ಲಿ ಓದುತಿದ್ದ ಮಹೇಶ್(13) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.  

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾ.09 ರಂದು ರಾಜ್ಯ ಬಂದ್ ಗೆ ಕರೆ        

(ನ್ಯೂಸ್ ಕಡಬ)newskadaba.com ತುಮಕೂರು, ಮಾ. 06. ಚುನಾವಣಾ ವರ್ಷದಲ್ಲಿ ಬಿಜೆಪಿ ಸರಕಾರದ ವಿರುದ್ದ ಸಿಗುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಈಗ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಕೆಶಿ, “ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಎರಡು ಗಂಟೆಗಳ ಕಾಲ ಬಂದ್ ನಡೆಸಲು ನಾವು ಈ ಮೂಲಕ ಕರೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.  

ಮಾ.09 ರಂದು ರಾಜ್ಯ ಬಂದ್ ಗೆ ಕರೆ         Read More »

ಕರ್ನಾಟಕ
Scroll to Top