ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ […]
ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »
ಕರ್ನಾಟಕ




