ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤ ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’
(ನ್ಯೂಸ್ ಕಡಬ)newskadaba.com ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ, […]




