ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ […]
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »
ಕರ್ನಾಟಕ, ಕ್ರೈಮ್ ನ್ಯೂಸ್








