ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ
(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13. ರಾಜ್ಯದಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಐದು ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಯೋಜನೆಯಿಂದ ಯುವಕರು ಸ್ವಯಂ ಉದ್ಯೋಗಿಗಳಾಗಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿದ್ದು, ಸ್ಫೂರ್ತಿಯ ಚಿಲುಮೆಯಾಗಿರುವ ಸ್ವಾಮಿ ವಿವೇಕಾನಂದರ ಹೆಸರನ್ನು ಈ ಯೋಜನೆಗೆ ಇಡಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]
ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ Read More »
ಕರ್ನಾಟಕ








