ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!
(ನ್ಯೂಸ್ ಕಡಬ) newskadaba.com ಲಖನೌ, ಜ. 05. ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ […]
ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್


