ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18 ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯಾವುದೇ ಚಟುವಟಿಕೆಗೆ ದೇವಾಲಯದ ಸುತ್ತಮುತ್ತಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ 4.80 ಕೋಟಿ ವೆಚ್ಚದಲ್ಲಿ ನವೀಕೃತ ನೇತ್ರಾವತಿ ಸ್ನಾನಘಟ್ಟವನ್ನು ಉದ್ಘಾಟಿಸಿ ಮಾತನಾಡಿದ ಅವರು, […]
ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ Read More »
ಕರಾವಳಿ, ಕರ್ನಾಟಕ





