5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ “ಪಬ್ಲಿಕ್ ಪರೀಕ್ಷೆ” ➤ ಶಿಕ್ಷಣ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದ್ದು, ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್.ಸಿ , ಪಿಯುಸಿ ಪರೀಕ್ಷೆ ಸೇರಿದಂತೆ […]
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ “ಪಬ್ಲಿಕ್ ಪರೀಕ್ಷೆ” ➤ ಶಿಕ್ಷಣ ಇಲಾಖೆ ಸೂಚನೆ Read More »
ಕರ್ನಾಟಕ
