ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!
(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ. ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ […]
ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!! Read More »
ಕರ್ನಾಟಕ, ಕ್ರೈಮ್ ನ್ಯೂಸ್
