ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಕೋವಿಡ್ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಪ್ರಸ್ತಾಪವಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸಂಗವೇ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಕೊರೋನ ಸೋಂಕು ಹೆಚ್ಚಳವಾದುದರಿಂದ ಅಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಈ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಫ್ಲೈನ್ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ […]
ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ Read More »
ಕರ್ನಾಟಕ








