ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ […]
ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »
ಕರ್ನಾಟಕ









