karnataka

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.   PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ […]

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.! Read More »

ಕರಾವಳಿ

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು. ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ Read More »

ಕರಾವಳಿ

ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.26: ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ ಗೊಳ್ಳಲಿದೆ. ಉಪ್ಪಿನಂಗಡಿಯಲ್ಲಿ ಡಿ.28 ರ ಸೋಮವಾರ ಮಹಾಲಸ ಕಾಂಪ್ಲೆಕ್ಸ್, ಶೆನೈ ಹಾಸ್ಪಿಟಲ್ ಎದುರುಗಡೆ ಹೊಸದಾಗಿ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭಗೊಳ್ಳಲಿದೆ .ನೂತನ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಸಂಬಂದಿಸಿದ ಎಲ್ಲಾ ವಸ್ತುಗಳು ಗಿಫ್ಟ್ ಐಟಂಗಳು ಹಾಗೂ ಎಲ್ಲಾ ರೀತಿಯ ವಾಚ್ , ಗಡಿಯಾರ ಮುಂತಾದ ವಸ್ತುಗಳು ಗ್ರಾಹಕರ

ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ Read More »

ಕರಾವಳಿ

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ಕಳೆದ ದಿನ ತಡರಾತ್ರಿ ಸಂಭವಿಸಿದೆ.   ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಚೂರಿ ಇರಿತಕ್ಕೊಳಗಾದವರು .ಆದಿತ್ಯ ಮತ್ತು ಪವನ್ ಅವರು ಕ್ಯಾಟ್ರಿಂಗ್ ನಲ್ಲಿ ಕೆಲಸಕ್ಕಿದ್ದ ಸ್ನೇಹಿತನನ್ನು ಕರೆ ತರಲು ಕುತ್ತಾರ್ ನಿಂದ

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?! Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರೆ :ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26:ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ.ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ

ಪಡುಬಿದ್ರೆ :ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.   ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ Read More »

ಕರಾವಳಿ

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಮತ್ತು ಆಶ್ಮಾ ದಂಪತಿಯ ಮೂರುವರೆ ವರ್ಷದ ಮಗು ಮಹಮ್ಮದ್ ಸಾನಿದ್ ಮೃತಪಟ್ಟವರು. ಡಿ.24ರಂದು ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡು ಇದ್ದ ಮಗು ಮನೆಯಲ್ಲಿ ಕಾಣಿಸದೇ ಇದ್ದಾಗ ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್‌ರವರ ತೋಟದ ಈಜು

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು Read More »

ಕರಾವಳಿ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25:ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಕೊಕ್ಕೆಯ ಮೂಲಕ ವಿದ್ಯುತ್ ಪ್ರವಾಹಗೊಂಡು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಡಿ.25  ರ ಇಂದು ಪುತ್ತೂರು ಅಜ್ಜಿಕಲ್ಲು ಎಂಬಲ್ಲಿ ನಡೆದ ಬಗ್ಗೆ ನಡೆದಿದೆ. ಅಜ್ಜಿಕಲ್ಲು ನಿವಾಸಿ ಬಾಬು‌ಪೂಜಾರಿ ಅವರ ಪುತ್ರ ಮಂಗಳೂರು ಬಿಜೈ ಯಲ್ಲಿ ಜೆ.ಡಿ.ಎ. ಇನ್ ಫೋಟೆಕ್ ಸಂಸ್ಥೆಯ ಮಾಲಕ ರವೀಂದ್ರ ಪೂಜಾರಿ(34ವ) ರವರು ಮೃತಪಟ್ಟವರು.ಅವರು ಕ್ರಿಸ್ ಮಸ್ ರಜಾ ಅವಧಿಯಲ್ಲಿ ಅಜ್ಜಿಕಲ್ಲು ಮನೆಗೆ ಬಂದವರು ಮನೆಯ ತೋಟದಲ್ಲಿ ಅಡಿಕೆಮರ ಏರಿ ಕೊಕ್ಕೆಯ ಮೂಲಕ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ ಇಂದು ನಡೆಸಲಾಯಿತು.   ಇನ್ನು ಈ ಕೊವೀಡ್ ಪರೀಕ್ಷೆಯಲ್ಲಿ ಒಟ್ಟು 40 ಮಂದಿ ಭಾಘವಹಿಸಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಕೋವಿಡ್ 19 ಮೊಬೈಲ್ ಟೀಮ್ ಸುಳ್ಯದ ಸಿಬ್ಬಂದಿ ಅಮಿತಾ, ಡಾಟಾ ಎಂಟ್ರಿ ಆಪರೇಟರ್ ನೀತಾ ಆಶಾ ಕಾರ್ಯಾಕರ್ತೆಯರಾದ ಹೇಮಲತಾ, ಸಾವಿತ್ರಿ ರತ್ನಾವತಿ ಸಹಕರಿಸಿದ್ದಾರೆ.

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ Read More »

ಕರಾವಳಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ
Scroll to Top