ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ
(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕೌನ್ ಬನೇಗಾ ಕರೋಡ್ ಪತಿ(ಕೆಬಿಸಿ) ಹಾಟ್ ಸೀಟಿಗೇರಿದ್ದ ಉಡುಪಿಯ ಬಾಲಕ 12 ವರ್ಷದ ಅನಮಯ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡ ಕರ್ಣನ ಪುತ್ರ ಯಾರೆನ್ನುವ ಪ್ರಶ್ನೆಗೆ(ಉತ್ತರ- ವೃಷಕೇತು) ಇದ್ದ ಒಂದು ಲೈಫ್ ಲೈನ್ ಬಳಸಿ 50:50 ಅವಕಾಶ ಬಳಸಿದರೂ ಉತ್ತರ ಸಿಗದೆ ಕೊನೆಗೆ ಸ್ಪರ್ಧೆಯಿಂದ ಹಿಂದೆ ಸರಿದು 50 ಲಕ್ಷ ರೂ.ಮೊತ್ತಕ್ಕೆ ತೃಪ್ತಿಪಡಬೇಕಾಯಿತು. […]
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ Read More »
ಕರಾವಳಿ









