ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್
(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 01: ಉಳ್ಳಾಲದಲ್ಲಿ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಚಲಿಸಿದ ಪರಿಣಾಮ ನಾಲ್ಕು ವರ್ಷದ ಮಗು ಗಂಭೀರ ಗಾಯಗೊಂಡಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ವಾಸವಿದ್ದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ಮಗು ತನ್ನ ತಾಯಿ ಚಿಕ್ಕಮ್ಮ ಹಾಗೂ ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ನೀರಿನ ಟ್ಯಾಂಕರ್, […]
ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್ Read More »
ಕರಾವಳಿ, ಕ್ರೈಮ್ ನ್ಯೂಸ್









