ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ
(ನ್ಯೂಸ್ ಕಡಬ) newskadaba.com ಉಡುಪಿ ನ. 20 : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿ ತನಿಖೆಯಲ್ಲಿದ್ದ ನಿಷೇಧಿತ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಒಟ್ಟು 244 ಗ್ರಾಂ ತೂಕದ 462 MDMA ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಅಂದಾಜು ರೂ 14,70 ಲಕ್ಷ ಮೌಲ್ಯದ /- ಕಳೆದ 2 ತಿಂಗಳಲ್ಲಿ ವಿದೇಶದಿಂದ ಆಮದು […]
ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ Read More »
ಕರಾವಳಿ









