ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…!
(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಕಳೆದ ದಿನ ಕಾಪು ತಾಲೂಕಿನ ಮಜೂರು ಚಂದ್ರ ನಗರದಲ್ಲಿ ಅಮಾನವೀಯ ರೀತಿಯಲ್ಲಿ ರಟ್ಟಿನ ಪಟ್ಟಿಗೆಯೊಳಗೆ ಜೀವಂತ ಗಂಡು ಕರುವನ್ನು ಎಸೆದು ಹೋದ ಘಟನೆ ನಡೆದಿದೆ. ಸಾರ್ವಜನಿಕರು ರಟ್ಟಿನ ಪೆಟ್ಟಿಗೆ ಅಲ್ಲಡುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀ ಪ್ ರಾವ್ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು ಹಾಗೂ ಸಾರ್ವಜನಿಕರು ಆಪೆಟ್ಟಿಗೆಯನ್ನು ಬಿಡಿಸಿ ನೋಡಿದ್ದಾರೆ. ಈ ಸಂದರ್ಭದಲ್ಲಿ […]
ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…! Read More »
ಕರಾವಳಿ, ಕ್ರೈಮ್ ನ್ಯೂಸ್








