ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಸುಳ್ಯ, ನ.13: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ಕಳೆದ ದಿನ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದರು.ಸುಳ್ಯ ವಿಧಾನಪರಿಷತ್ ಉಸ್ತುವಾರಿ ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ,ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ ,ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್,ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ,ಮಹಿಳಾ ಬ್ಲಾಕ್ […]
ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ Read More »
ಕರಾವಳಿ









