ಬಂಟ್ವಾಳ: ಗೋಮಯದಿಂದ ಹಣತೆ ತಯಾರಿಸಿದ ಕಾಲೇಜು ವಿದ್ಯಾರ್ಥಿಗಳು
(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.11: ಕೊರೋನಾ ಸೋಂಕಿನಿಂದಾಗಿ ಎದುರಾದ ಸವಾಲುಗಳ ನಡುವೆಯೂ, ಬರುವ ವಾರದಲ್ಲೇ ದೀಪಗಳ ಹಬ್ಬವಾದ ದೀಪಾವಳಿ ಆಗಮಿಸಲಿದೆ. ಈ ಹಬ್ಬವನ್ನು ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಸ್ವಾವಲಂಬಿ ಭಾರತವನ್ನು ಸಾಧಿಸುವ ಕನಸಿಗೆ ಅನುಗುಣವಾಗಿ, ಕಲ್ಲಡ್ಕದ ಶ್ರೀ ರಾಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗೋಮಯವನ್ನು(ಸೆಗಣಿ) ಕಚ್ಚಾ ವಸ್ತುವಾಗಿ ಬಳಸಿಕೊಂಡು ದೀಪಾವಳಿಗಾಗಿ ಹಣತೆಯನ್ನು ಸಿದ್ಧಪಡಿಸುತ್ತಿದ್ದಾರೆ. ಈ ಹಣತೆಗಳನ್ನು ತಯಾರಿಸಲು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಸುಮಾರು 10,000 ಹಣತೆ ತಯಾರಿಸಲು ಈ ಒಂದು ಶಿಕ್ಷಣ ಸಂಸ್ಥೆಯು […]
ಬಂಟ್ವಾಳ: ಗೋಮಯದಿಂದ ಹಣತೆ ತಯಾರಿಸಿದ ಕಾಲೇಜು ವಿದ್ಯಾರ್ಥಿಗಳು Read More »
ಕರಾವಳಿ








