ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್
(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 09: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ […]
ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್ Read More »
ಕರಾವಳಿ









