ಕೊನೆಯ ಕ್ಷಣದಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತ ಪಟ್ಟಿಯಲ್ಲಿ ಸುಳ್ಯ ತಾಲೂಕು ಘೋಷಣೆ
(ನ್ಯೂಸ್ ಕಡಬ) newskadaba.com ಸುಳ್ಯ, ನ. 05: ತಿಂಗಳ ಹಿಂದೆ ಸರಕಾರದಿಂದ ಬಿಡುಗಡೆಗೊಂಡಿದ್ದ ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕು ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯವನ್ನು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳನ್ನು ಆ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿತ್ತು. ಇದೀಗ ಮತ್ತೆ ಸುಳ್ಯ ತಾಲೂಕನ್ನು ಸೇರ್ಪಡೆಗೊಳಿಸಿ ಸರಕಾರದಿಂದ ಆದೇಶ ಮಾಡಲಾಗಿದೆ. ಸುಳ್ಯ ತಾಲೂಕಿನಲ್ಲಿ ಈ ಬಾರಿ ವಿಪರೀತ ಮಳೆಯಾಗಿದ್ದು, ಕೃಷಿ ಸೇರಿದಂತೆ, ಮನೆಗಳಿಗೂ ಹಾನಿಯಾಗಿತ್ತು. ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ಸೇರದಿದ್ದುದರಿಂದ ತಾಲೂಕಿನಲ್ಲಿ ಆದ ನಷ್ಟಗಳಿಗೂ ಪರಿಹಾರ ಸಿಗದೆ ಸ್ಥಿತಿ […]
ಕೊನೆಯ ಕ್ಷಣದಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತ ಪಟ್ಟಿಯಲ್ಲಿ ಸುಳ್ಯ ತಾಲೂಕು ಘೋಷಣೆ Read More »
ಕರಾವಳಿ









