ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.!
(ನ್ಯೂಸ್ ಕಡಬ) newskadaba.com ಹರ್ಯಾಣ ಅ. 29: ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ಕ್ಷಯ ರೋಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಹರ್ಯಾಣದ ಗುರುಗ್ರಾಮ್ ನಗರದಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಯುವತಿಯೊಬ್ಬಳು ಚಿಕಿತ್ಸೆ ಪಡೆಯುತ್ತಿದ್ದಳು. ಶ್ವಾಸಕೋಶದ ಕ್ಷಯರೋಗದಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಯುವತಿ ಕಳೆದ ಆರು ದಿನಗಳಿಂದ ಅರೆಪ್ರಜ್ಞಾವಸ್ಥೆಯಲ್ಲಿದ್ದಳು. ಈ ವೇಳೆ ಮನೆಯವರು ನೋಡಲು ಹೋದಾಗ ಚೀಟಿಯೊಂದರಲ್ಲಿ ‘ಅತ್ಯಾಚಾರಿ ವಿಕಾಸ್’ ಎಂದು ಬರೆದು ಮನೆಯವರ ಕೈಗಿಟ್ಟಿದ್ದಾಳೆ. ಆಗ ಆಕೆಯ […]
ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









