ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ
(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು. ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ […]
ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ Read More »
ಕರ್ನಾಟಕ








