ಬೆಳ್ತಂಗಡಿ :ಶಾಲೆಗೆ ನುಗ್ಗಿ ದರೋಡೆ ➤ ದಾಖಲೆಪತ್ರಗಳನ್ನು ಸುಟ್ಟ ಕಳ್ಳರು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 27: ಅಳದಂಗಡಿ ಬಳಿಯ ಪಿಲ್ಯ ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯ ಬೀಗವನ್ನು ಮುರಿದು ಒಳ ನುಗಿದ ಕಳ್ಳರು ದಾಖಲೆ ಪತ್ರಗಳನ್ನು ಸುಟ್ಟು ಹಾಕಿ ಹಣಕ್ಕಾಗಿ ಹುಡುಕಾಡಿದ ಘಟನೆ (ಅ, 26) ಕಳೆದ ದಿನ ರಾತ್ರಿ ನಡೆದಿದೆ. ಶಾಲೆಯ ಮುಂಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಗೋದ್ರೇಜಿನ ಬೀಗವನ್ನು ಒಡೆದು, ಅದರಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಅಲ್ಲದೆ ವಿವಿಧ ದಾಖಲೆ ಪತ್ರಗಳನ್ನು ಬೆಂಕಿ ಹಾಕಿ ಸುಟ್ಟಿದ್ದಾರೆ. ಜತೆಗೆ ಶಾಲೆಗೆ ಅಳವಡಿಸಲಾಗಿದ್ದ […]
ಬೆಳ್ತಂಗಡಿ :ಶಾಲೆಗೆ ನುಗ್ಗಿ ದರೋಡೆ ➤ ದಾಖಲೆಪತ್ರಗಳನ್ನು ಸುಟ್ಟ ಕಳ್ಳರು Read More »
ಕರಾವಳಿ, ಕ್ರೈಮ್ ನ್ಯೂಸ್









