ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು
(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.19: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ಯುವಕರ ತಂಡವೊಂದು ರಕ್ಷಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್, ಇಂದು ಖಾಕಿ ಸಮವಸ್ತ್ರ ಧರಿಸಿಕೊಂಡೇ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ […]
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು Read More »
ಕರಾವಳಿ









