karnataka

ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಕನ್ನಡದ ಹಲವಾರು ಧಾರಾವಾಹಿಯಲ್ಲಿ ನಟಿಸಿದ್ದ ಪ್ರಸಿದ್ಧ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ದಿನ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಮೊದಲಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ‘ಮಿಲನ’, ‘ದೇವಿ’, ‘ಪಾರು’ ಮುಂತಾದ ಧಾರಾವಾಹಿಗಳಲ್ಲಿ ಇವರು ನಟಿಸಿದ್ದರು. ಸುಮಾರು ನಾಲ್ಕುದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿನ ಇವರ ಸಾಧನೆಗೆ ಕೆಂಪೇಗೌಡ ಪ್ರಶಸ್ತಿ ಕೂಡ ಸಂದಿತ್ತು. ಇವರು ಪತ್ನಿ […]

ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ Read More »

ಕರ್ನಾಟಕ

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ

(ನ್ಯೂಸ್ ಕಡಬ) newskadaba.com ಕಡಬ ಅ. 17: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತವಾಗುವುದರಿಂದ ಗ್ರಾಹಕರು ಉದ್ದಿಮೆದಾರರು ವರ್ತಕರು ಕೆಂಗೆಟ್ಟು ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಕರೆಂಟ್ ಇಲ್ಲದೆ ಸಂಕಷ್ಟಕ್ಕೆ ಜನ ಸಿಲುಕಿದ್ದಂತಾಗಿದ್ದಾರೆ. ಇದರಿಂದ ಈಗಾಗಲೇ ಸಾರ್ವಜನಿಕರು ಆಕ್ರೊಶಗೊಂಡಿದ್ದಾರೆ. ಇದರಿಂದಾಗಿ ಇಂದು ಕಡಬ ವಲಯ ಕಾಂಗ್ರೇಸ್ ಸಮಿತಿ ಸದಸ್ಯರು ಕಡಬದ ಮೆಸ್ಕಾಂ ಉಪ ವಿಭಾಗಕ್ಕೆ ವಿದ್ಯುತ್ ಸರಿಪಡಿಸುವುದಕ್ಕಾಗಿ ಮನವಿ ಸಲ್ಲಿಸಿದರು.   ಇದರ ಜೊತೆಗೆ, ಈ ಸಮಸ್ಯೆ ಒಂದು ವಾರದೊಳಗೆ ಸರಿ ಪಡಿಸಿಕೊಡುವಂತೆ ಆಗ್ರಹಿಸಿದ್ದಾರೆ, ತಪ್ಪಿದ್ದಲ್ಲಿ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ Read More »

ಕರಾವಳಿ, ಕರ್ನಾಟಕ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.17: ಬಸ್‌ ನ ಟಯರ್‌ ಒಡೆದ ಪರಿಣಾಮ ಬಸ್‌ ನೊಳಗಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ದೊಡ್ಡತೋಟ ಎಂಬಲ್ಲಿ ನಡೆದಿದೆ.     ಮೈಸೂರಿನಿಂದ ಬರುವ ಸರಕಾರಿ ಬಸ್ಸೊಂದು ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ನ ಹಿಂಬದಿಯ ಟಯರ್‌ ಒಡೆದು ಹೋಗಿ ಟಯರ್‌ ಬಸ್ಸಿನ ಅಡಿ ಭಾಗಕ್ಕೆ ಗುದ್ದಿದ ಪರಿಣಾಮದಿಂದಾಗಿ, ಸೀಟಿನಲ್ಲಿ ಕುಳಿತುಕೊಂಡ ಇಬ್ಬರ ಕಾಲಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಾಳುಗಳನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.17: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 25 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಪಾಲ್ತಾಡಿಯ 56 ವರ್ಷದ ವ್ಯಕ್ತಿ, 12 ವರ್ಷದ ಬಾಲಕಿ, ಪುಣ್ಚಪ್ಪಾಡಿ 50 ವರ್ಷದ ಮಹಿಳೆ, ಬಿಳಿನೆಲೆಯ 53 ವರ್ಷದ ಮಹಿಳೆ, ಕೋಡಿಂಬಾಳದ 59 ವರ್ಷದ ವ್ಯಕ್ತಿ, 6 ವರ್ಷದ ಬಾಲಕಿ, ಕೊಣಾಲಿನ 30 ವರ್ಷದ ಮಹಿಳೆ, ಕುದ್ಮಾರಿನ 46 ವರ್ಷದ ವ್ಯಕ್ತಿ 2 ವರ್ಷದ ಬಾಲಕಿ,

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಸುಳ್ಯ ಅ. 17: ಕೊವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ ಅಯೋಜಿಸಲಾಯಿತು.  ಸುಳ್ಯ ನ್ಯಾಯಾಲಯದ ಮುಂಭಾಗದಿಂದ ಜಾಥಾ ಆರಂಭಿಸಲಾಯಿತು.   ಜನಾಂದೋಲನ ಜಾಥಾಕ್ಕೆ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್ ಚಾಲನೆ ನೀಡಿದರು . ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ವಕೀಲರ ಸಂಘ ಸುಳ್ಯ ನಗರ ಪಂಚಾಯತ್ ಆರೋಗ್ಯ ಇಲಖೆ ಸುಳ್ಯ, ಪೊಲೀಸ್ ಇಲಾಖೆ ಇದರ ಆಶ್ರಯದಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ಜಾಥಾ ನಡೆಸಲಾಯಿತು.   ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾದೀಶರಾದ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ Read More »

ಕರಾವಳಿ, ಕರ್ನಾಟಕ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಇಂದಿನಿಂದ ನವರಾತ್ರಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುವ ನವರಾತ್ರಿ ಹಬ್ಬ ಇಂದಿನಿಂದ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಹೇಳಿದ್ದಾರೆ.     ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.17: ಬಾಬುತೋಟ ಧಕ್ಕೆಯಲ್ಲಿ ಲಂಗರು ಹಾಕಿದ್ದ ಬೋಟಿನಿಂದ ಅಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಜೋನ್ ಎಲ್ ಎಂದು ಗುರುತಿಸಲಾಗಿದೆ.     ಕನ್ಯಾಕುಮಾರಿ ತಮಿಳುನಾಡು ಇವರ ಇಮ್ಯಾನುವೆಲ್ ಗಿಲ್ ನೆಟ್ ಬೋಟ್ ನಲ್ಲಿ ಜೋನ್.ಎಲ್ ಹಾಗೂ ಇತರ 18 ಮಂದಿ ಮೀನುಗಾರರು ಜೊತೆಗಿದ್ದರು. ಮೀನುಗಾರಿಕೆಗೆ ತಮಿಳುನಾಡಿನಿಂದ ತೆರಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ, ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದ ಅಕ್ಟೋಬರ್‌ 12 ರಂದು ರಾತ್ರಿ ಮಲ್ಪೆ ಬಂದರಿನ ಬಾಬುತೋಟ

ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ

ಕರ್ನಾಟಕ ಸಂಗೀತ ದಿಗ್ಗಜ ಪಿ.ಎಸ್. ನಾರಾಯಣಸ್ವಾಮಿ ನಿಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಅ.17: ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ, ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಮಣ್ಯಂ ನಾರಾಯಣಸ್ವಾಮಿ(86 ವ.) ಕಳೆದ ದಿನ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು.     ಸಂಗೀತಗಾರ ಪಿ.ಎಸ್. ನಾರಾಯಣಸ್ವಾಮಿ ಅವರು ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಇವರು ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ

ಕರ್ನಾಟಕ ಸಂಗೀತ ದಿಗ್ಗಜ ಪಿ.ಎಸ್. ನಾರಾಯಣಸ್ವಾಮಿ ನಿಧನ Read More »

ರಾಷ್ಟ್ರೀಯ ನ್ಯೂಸ್

ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ

(ನ್ಯೂಸ್ ಕಡಬ) newskadaba.com ಕಡಬ, ಅ.17: ಮನೆಯಲ್ಲಿ ಹಲ್ಲಿಗಳಿರುವುದು ಸಾಮಾನ್ಯ ಸಂಗತಿ. ಹಲ್ಲಿ ಮನುಷ್ಯನಿಗೆ ಯಾವುದೇ ಹಾನಿ ಮಾಡುವುದಿಲ್ಲ. ಆದ್ರೆ ಹಲ್ಲಿ ಮನೆಯಲ್ಲಿದ್ದರೆ ಏನೋ ಒಂತರ ಕಿರಿಕಿರಿ. ಹಲ್ಲಿ ಕಂಡ್ರೆ ಹೆದರುವವರಿದ್ದಾರೆ. ಇದನ್ನು ಓಡಿಸಲು ಅನೇಕ ಪ್ರಯತ್ನಪಟ್ಟು ಸೋತವರಿದ್ದಾರೆ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಹಲ್ಲಿ ಓಡಿಸಬಹುದು.     ಮೊದಲು ನಿಮ್ಮ ಮನೆಯಲ್ಲಿರುವ ನವಿಲುಗರಿಯನ್ನು ಹಲ್ಲಿ ಓಡಾಡುವ ಜಾಗದಲ್ಲಿ ಇಡಿ. ಹಲ್ಲಿ ನವಿಲಿಗೆ ಹೆದರುತ್ತದೆ. ಹಾಗಾಗಿ ನವಿಲುಗರಿ ಇರುವ ಜಾಗಕ್ಕೆ ಹಲ್ಲಿ ಬರುವುದಿಲ್ಲ. ಇನ್ನೊಂದು ಕಾಫಿ ಪುಡಿಯನ್ನು ತಂಬಾಕು

ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ Read More »

ಕರಾವಳಿ
Scroll to Top