SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17: ಕೊರೊನಾ ಆತಂಕದ ನಡುವೆಯು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 21ರಿಂದ 29 ರವರೆಗೆ 772 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಅದರಂತೆ ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶಾಲಾ ಅಭ್ಯರ್ಥಿಗಳು 3354, ಪುನರಾವರ್ತಿತ 1,93,370, ಖಾಸಗಿ 1759, ಪುನರಾವರ್ತಿತ ಖಾಸಗಿ 15,472 ಜನ ಪರೀಕ್ಷೆ ಬರೆದಿದ್ದರು. ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು kseeb.kar.nic.in ಅಥವಾ […]
SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »
ಕರ್ನಾಟಕ









