ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು “ಪಾರ್ಲೆ -ಜಿ ” ನಿರ್ಧಾರ
(ನ್ಯೂಸ್ ಕಡಬ) newskadaba.com ಮುಂಬೈ ಅ. 13: ಪಾರ್ಲೆ-ಜಿ ಬಿಸ್ಕೆತ್ ತಯಾರಕರಾದ ಪಾರ್ಲೆ ಹಾಗೂ ಬಜಾಜ್ ಸಂಸ್ಥೆಗಳು ವಿಷಕಾರಿ ಚಿಂತನೆಗಳನ್ನು, ಧ್ವೇಷವನ್ನು ಹರಡುವ ಹಾಗೂ ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಭಾರತೀಯ ನ್ಯೂಸ್ ಚಾನೆಲ್‌ಗಳಿಗೆ ತಮ್ಮ ಜಾಹಿರಾತನ್ನು ನೀಡದಿರಲು ನಿರ್ಧಾರ ಮಾಡಿದೆ. ಟಿಆರ್‌ಪಿ ಹಗರಣದಲ್ಲಿ ಭಾಗಿಯಾದ ಹಾಗೂ ಸಮಾಜಕ್ಕೆ ಕೆಟ್ಟ ಸಂದೇಶಗಳನ್ನು, ವಿಚಾರಗಳನ್ನು ಹರಡುವ ನ್ಯೂಸ್ ಚಾನೆಲ್‌ಗಳಿಗೆ ಇನ್ನುಮುಂದೆ ಸಂಸ್ಥೆಯು ಜಾಹಿರಾತು ನೀಡುವುದಿಲ್ಲ ಎಂದು ತೀರ್ಮಾನಿಸಿದೆ ಎಂದು ಪಾರ್ಲೆಯ ಹಿರಿಯ ಮುಖ್ಯಸ್ಥ ಕೃಷ್ಣರಾವ್ ಬುದ್ದ ಹೇಳಿದ್ದಾರೆ.ಇತರ ಜಾಹಿರಾತುದಾರರು […]
ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು “ಪಾರ್ಲೆ -ಜಿ ” ನಿರ್ಧಾರ Read More »
ರಾಷ್ಟ್ರೀಯ ನ್ಯೂಸ್









