ಹೆಸರಾಂತ ಕಲಾವಿದ ಮೋಹನ ಸೋನ ನಿಧನ
(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ […]
ಹೆಸರಾಂತ ಕಲಾವಿದ ಮೋಹನ ಸೋನ ನಿಧನ Read More »
ಕರಾವಳಿ, ಕರ್ನಾಟಕ









