ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ
(ನ್ಯೂಸ್ ಕಡಬ) newskadaba.com ಪಂಜ, ಅ. 12: ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಪಂಜದಲ್ಲಿ ಚಾಲನೆ ನೀಡಿದರು. ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ […]
ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ Read More »
ಕರಾವಳಿ, ಕರ್ನಾಟಕ









