karnataka

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ವ್ಯಕ್ತಿಯೊಬ್ಬ ಪತ್ನಿಯ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.   ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ […]

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಓಡಬಾಯಿ, ಅ.10: ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಮಂಗಳೂರಿನಿಂದ ಮಡಿಕೇರಿ ಕಡೆಗೆ ಕೊರೋನಾದಿಂದ ಮೃತಪಟ್ಟ ರೋಗಿಯೊಬ್ಬರನ್ನು ಸಾಗಿಸುತ್ತಿರುವ ಅಂಬ್ಯುಲೆನ್ಸ್‌ ಪರಸ್ಪರ ಢಿಕ್ಕಿ ಹೊಡೆದ ಘಟನೆ ಇಂದು ಸುಳ್ಯ ಓಡಬಾಯಿ ಬಳಿ ನಡೆದಿದೆ.     ಓಡಬಾಯಿ ಗ್ರೀನ್ ಪಾಮ್‌ ನರ್ಸರಿ ಬಳಿ ಹಾಕಿದ್ದ ಬ್ಯಾರಿಕೇಡ್‌ ತಪ್ಪಿಸುವ ಯತ್ನದಲ್ಲಿ ಅಂಬ್ಯುಲೆನ್ಸ್‌ ಎದುರಿನಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಓಮ್ನಿ ಜಖಂಗೊಂಡಿದೆ. ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ Read More »

ಕರಾವಳಿ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಕ್ರಮ ಗೋ ಸಾಗಾಟವು ದಿನೇ ದಿನೇ ಹೆಚ್ಚುತ್ತಿರುವುದರಿಂದ ಇದೀಗ ಶಾಶ್ವತ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದೆ. ದ.ಕ ಜಿಲ್ಲೆಯಲ್ಲಿ ನಡೆಯಿತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೇಕು.     ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ವಿಕಾಸ್‌ ಕುಮಾರ್‌ ಅವರು ಅದೇಶ ಹೊರಡಿಸಿದ್ದು, ಒಟ್ಟಿನಲ್ಲಿ ಅತೀ ಹೆಚ್ಚು ಅಕ್ರಮ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್ Read More »

ಕರಾವಳಿ

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ

(ನ್ಯೂಸ್ ಕಡಬ) newskadaba.com ಮೈಸೂರು, ಅ.10: ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರು ಸಿಕ್ಕರೆ ಪೂರ್ವಾಪರ ತಿಳಿಯೋಕು ಮುನ್ನವೇ ಅವರನ್ನು ಸುಲಭವಾಗಿ ನಂಬಿಬಿಡ್ತಾರೆ. ಸಲುಗೆ ಬೆಳೆಸಿಕೊಳ್ಳವು ಜತೆಗೆ ಹಣವನ್ನೂ ಸುರಿದುಬಿಡ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಪಂಗನಾಮ ಹಾಕಿದ್ದಾನೆ.     ಚಾಮರಾಜ ಜೋಡಿ ರಸ್ತೆಯ ಖಿಲ್ಲೆ ಮೊಹಲ್ಲಾದ ನಿವಾಸಿ ಗಿರೀಶ್​ ಎಂಬಾತ ನಗರದ ವಿವಿಧೆಡೆ ನಟನೆ ಏಜೆನ್ಸಿ ಕಚೇರಿಗಳನ್ನು ತೆರೆದು, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅಭಿನಯದಲ್ಲಿ ಆಸಕ್ತಿ ಇರುವವರ ಮಾಹಿತಿ ಸಂಗ್ರಹಿಸುತ್ತಿದ್ದ.

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ Read More »

ಕರ್ನಾಟಕ

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಕೋವಿಡ್‌ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ಇಲಾಖೆಯ ಎಲ್ಲಾ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’ Read More »

ರಾಷ್ಟ್ರೀಯ ನ್ಯೂಸ್

ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ

(ನ್ಯೂಸ್ ಕಡಬ) newskadaba.com ಹೆಬ್ರಿ, ಅ. 10: ಸೈನಿಕರೊಬ್ಬರು ತಮ್ಮ ಮಗಳಿಗೆ “ಸೈನ್ಯ” ಎಂದು ಹೆಸರಿಟ್ಟು ದೇಶಪ್ರೇಮ ಮೆರೆದಿದ್ದಾರೆ. ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು.   ಈಗ ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿಯ ಸೈನಿಕರೊಬ್ಬರು ತಮ್ಮ ಹೆಣ್ಣು ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ತಮ್ಮ ವೃತ್ತಿಗೆ ಗೌರವ ಸೂಚಿಸಿದ್ದಾರೆ. ಹೆಬ್ರಿ ತಾಲೂಕಿನ ಆಶಾ- ಪ್ರಶಾಂತ್ ಪೂಜಾರಿ

ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ Read More »

ಕರಾವಳಿ, ಕರ್ನಾಟಕ

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಶಿರಸಿ, ಅ. 10:  ಬಹುನಿರೀಕ್ಷಿತ ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ 766 ಇಇ ವಿಸ್ತರಣೆ ಕಾಮಗಾರಿ ನಡೆಯುವ ಕಾರಣ, ಅ.12ರಿಂದ 18 ತಿಂಗಳ ಕಾಲ ಶಿರಸಿಯಿಂದ ಕುಮಟಾ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬೇಲೇಕೇರಿ ಕ್ರಾಸ್ ನಿಂದ ಬೇಲೇಕೇರಿ ಬಂದರಿನವರೆಗೆ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಭಾರತ್ ಮಾಲಾ

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್‌ ತೋಟವೊಂದರಲ್ಲಿ ಪತ್ತೆಯಾಗಿದೆ.     ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್‌ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್‌ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್‌ ಇದೆ ಎಂದು

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.     ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್
Scroll to Top