ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ […]
ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









