ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಹಾರಾಡುತ್ತಿದ್ದ ವಿಮಾನದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿದ್ದು, ಇಬ್ಬರು ಕ್ಷೇಮವಾಗಿದ್ದು ಅಪರೂಪದ ಘಟನೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಳೆದ ರಾತ್ರಿ ಸಾಕ್ಷಿಯಾಗಿದೆ.ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ಇಂಡಿಗೋ ವಿಮಾನಯಾನ ಸಂಸ್ಥೆಯ ಫ್ಲೈಟ್ ನಂಬರ್ 6ಇ 122 ವಿಮಾನದಲ್ಲಿ ಗಂಡು ಮಗುವಿನ ಜನನವಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿರುವ ವೇಳೆ ಮಹಿಳೆಗೆ ಆಗಸದಲ್ಲಿ ಪ್ರಸವ ವೇದನೆ ಶುರುವಾಗಿದೆ. ವಿಮಾನ ಟೇಕ್ ಆಫ್ ಆಗಿ ಬಾನಂಗಳದಲ್ಲಿ ಹಾರಾಡುತ್ತಿರುವಾಗ […]
ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು Read More »
ಕರ್ನಾಟಕ









