ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಮೈಸೂರು, ಸೆ.18: ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮೈಸೂರಿನ ನಜರ್ಬಾದ್ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು. ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು […]
ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್








